*ಸಿಎಂ ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌*

ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ ತೆರೆಯುವ ಬಗ್ಗೆ ಚರ್ಚೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಹಂತ 2ರ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಮ್ಮನ್ನು ಭೇಟಿಯಾದ ಚೆನ್ನೈನಲ್ಲಿನ ಅಮೇರಿಕ ದೂತಾವಾಸದ ಕಾನ್ಸಲ್‌ ಜನರಲ್‌ ಕ್ರಿಸ್ಟೊಫರ್‌ ಡಬ್ಲ್ಯು ಹಾಡ್ಜಸ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.Home add -Advt ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ … Continue reading *ಸಿಎಂ ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌*