*ನೂತನ ಎಂಎಸ್ಎಂಇ ನೀತಿ ಹಿನ್ನೆಲೆಯಲ್ಲಿ ಸಮಾಲೋಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಪಾಲುದಾರರೊಂದಿಗೆ ಸಮಾಲೋಚನೆ ನಡೆಯಿತು. ಜಿಲ್ಲಾ ಕೈಗಾರಿಕೆ ಕೇಂದ್ರ ಹಾಗೂ ಬೆಳಗಾವಿ ವಾಣಿಜ್ಯೋದ್ಯಮ ಸಂಘಗಳ ಸಹಯೋಗದಲ್ಲಿ ಫೌಂಡ್ರಿ ಕ್ಲಸ್ಟರ್ ಸಭಾಂಗಣದಲ್ಲಿ ನಡೆದ ವಿಭಾಗಮಟ್ಟದ ಸಮಾವೇಶದಲ್ಲಿ ವಿವಿಧ ತಜ್ಞರು ವಿಷಯಗಳನ್ನು ಮಂಡಿಸಿದರು. Home add -Advt ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಡಾ.ಸತೀಶ ಬಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಕಡೆ ಪಾಲುದಾರರ ಸಮಾವೇಶ ನಡೆಸಿ, ಸಲಹೆ ಪಡೆದು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.  … Continue reading *ನೂತನ ಎಂಎಸ್ಎಂಇ ನೀತಿ ಹಿನ್ನೆಲೆಯಲ್ಲಿ ಸಮಾಲೋಚನೆ*