*ಗ್ರಾಹಕರೆ ಇರಲಿ ಎಚ್ಚರ: ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ನಂದಿನಿ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿ ಬೃಹತ್ ಜಾಲವೊಂದನ್ನು ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿವೆ. ಈ ದಾಳಿಯಲ್ಲಿ ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.‌ ಬಂಧಿತರನ್ನು ಮಹೇಂದ್ರ, ದೀಪಕ್, ಮುನಿರಾಜು, ಅಭಿ ಅರಸು ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 1.26 ಕೋಟಿ ರೂ. ಮೌಲ್ಯದ ವಸ್ತುವನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ … Continue reading *ಗ್ರಾಹಕರೆ ಇರಲಿ ಎಚ್ಚರ: ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು*