*ಗ್ರಾಹಕರೆ ಇರಲಿ ಎಚ್ಚರ: ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ನಂದಿನಿ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿ ಬೃಹತ್ ಜಾಲವೊಂದನ್ನು ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿವೆ. ಈ ದಾಳಿಯಲ್ಲಿ ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಮಹೇಂದ್ರ, ದೀಪಕ್, ಮುನಿರಾಜು, ಅಭಿ ಅರಸು ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 1.26 ಕೋಟಿ ರೂ. ಮೌಲ್ಯದ ವಸ್ತುವನ್ನು ಜಪ್ತಿ ಮಾಡಲಾಗಿದೆ.Home add -Advt ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದರು. … Continue reading *ಗ್ರಾಹಕರೆ ಇರಲಿ ಎಚ್ಚರ: ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed