*ಕಲುಷಿತ ನೀರು ಸೇವನೆ: ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ :ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಘಟನೆ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯು ವಿಜಯನಗರದ ಹರಪ್ಪನಹಳ್ಳಿಯ ಟಿ. ತುಂಬಿಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಬೋವಿ ಸುರೇಶ್ (35) ಹಾಗೂ ಮಹಾಂತೇಶ್( 45) ಎಂದು ಗುರುತಿಸಲಾಗಿದೆ. ಇನ್ನುಅಸ್ವಸ್ಥ 15 ಮಂದಿಗೆ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದ್ದು, ದಾವಣಗೆರೆ ಆಸ್ಪತ್ರೆ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.Home add -Advt ಶುದ್ಧ ನೀರು … Continue reading *ಕಲುಷಿತ ನೀರು ಸೇವನೆ: ಇಬ್ಬರು ಸಾವು*