*ಬೆಳಗಾವಿ: ಕಲುಷಿತ ನೀರು ಸೇವಿಸಿ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ: ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ನಡೆದಿದೆ.Home add -Advt 38 ವರ್ಷದ ಹೊಳೆವ್ವ ಮೃತ ಮಹಿಳೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕನಸಗೇರಿ ಗ್ರಾಮದಲ್ಲಿ ಬಾವಿ ನೀರು ಸೇವಿಸಿ 10 ಜನರು ಅಸ್ವಸ್ಥರಾಗಿದ್ದರು. ಅವರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದೆಡೆ ಡೆಂಗ್ಯೂ ಪ್ರಕರಣ … Continue reading *ಬೆಳಗಾವಿ: ಕಲುಷಿತ ನೀರು ಸೇವಿಸಿ ಮಹಿಳೆ ಬಲಿ*