*ಕಲುಷಿತ ನೀರು ಸೇವಿಸಿ 114 ಜನರು ಅಸ್ವಸ್ಥ; ಮೂವರಲ್ಲಿ ಕಾಲರಾ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಕಲುಷಿತ ನೀರು ಸೇವಿಸಿ 114 ಜನರು ಅಸ್ವಸ್ಥಗೊಂಡಿರುವ ಘಟನೆ ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿಯೇ ನಡೆದಿದೆ. ಮೈಸೂರಿನ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 114 ಜನರು ಅಸ್ವಸ್ಥಗೊಂಡಿದ್ದಾರೆ.Home add -Advt 94 ಜನರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀದಲಾಗುತ್ತಿದೆ. ಮೂವರಲ್ಲಿ ಕಾಲರ ಪತ್ತೆಯಾಗಿದೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವರು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ … Continue reading *ಕಲುಷಿತ ನೀರು ಸೇವಿಸಿ 114 ಜನರು ಅಸ್ವಸ್ಥ; ಮೂವರಲ್ಲಿ ಕಾಲರಾ ಪತ್ತೆ*
Copy and paste this URL into your WordPress site to embed
Copy and paste this code into your site to embed