
ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಗಳನ್ನು ಅಮಾನತು ಮಾಡಲಾಗಿದೆ.
ಬಿಜಕಲ್ ಹಾಗೂ ಬಸರಿಹಾಳ ಗ್ರಾಮ ಪಂಚಾಯತ್ ಪಿಡಿಒ ಗಳನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮ ಪಂಚಾಯತ್ ಪಿಡಿಒ ರವೀದ್ರ ಕುಲ್ಕರ್ಣಿ ಹಾಗೂ ಬಿಜಕಲ್ ಗ್ರಾಮ ಪಂಚಾಯತ್ ಪಿಡಿಒ ನಾಗೇಶ್ ಅಮಾನತುಗೊಂಡವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ