*ಕಲುಷಿತ ನೀರು ಪ್ರಕರಣ; PDOಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಗಳನ್ನು ಅಮಾನತು ಮಾಡಲಾಗಿದೆ. ಬಿಜಕಲ್ ಹಾಗೂ ಬಸರಿಹಾಳ ಗ್ರಾಮ ಪಂಚಾಯತ್ ಪಿಡಿಒ ಗಳನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.Home add -Advt ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮ ಪಂಚಾಯತ್ ಪಿಡಿಒ ರವೀದ್ರ ಕುಲ್ಕರ್ಣಿ ಹಾಗೂ ಬಿಜಕಲ್ ಗ್ರಾಮ ಪಂಚಾಯತ್ ಪಿಡಿಒ ನಾಗೇಶ್ ಅಮಾನತುಗೊಂಡವರು. *ಚಾಕೋಲೆಟ್ ಆಸೆ ತೋರಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ … Continue reading *ಕಲುಷಿತ ನೀರು ಪ್ರಕರಣ; PDOಗಳು ಸಸ್ಪೆಂಡ್*