ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.  ಮೂಡಲಗಿಯಲ್ಲಿ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಾಜಗೋಪುರದ ಕಳಸಾರೋಹಣ, ಮಹಾದ್ವಾರದ ಉದ್ಘಾಟನೆ ಹಾಗೂ ರಥೋತ್ಸವದ ನಿಮಿತ್ಯ ನಡೆದ ಸತ್ಸಂಗ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ಲೋಕಸಭೆ ಚುನಾವಣೆಯ ನಂತರ ಗ್ಯಾರಂಟಿ … Continue reading ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ – ಲಕ್ಷ್ಮೀ ಹೆಬ್ಬಾಳಕರ್