ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದುವರೆದ ಮಳೆ: ರೆಡ್​ ಅಲರ್ಟ್​ ಘೋಷಣೆ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರೆದಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು ಮಳೆ ಹೆಚ್ಚಲಿದೆ. ಮೈಸೂರು, ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್​, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು ಮಳೆ ವಿಪರೀತವಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ … Continue reading ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದುವರೆದ ಮಳೆ: ರೆಡ್​ ಅಲರ್ಟ್​ ಘೋಷಣೆ