*ಕೆಎಲ್‌ಇ ಆಯುರ್ವೇದ ಕಾಲೇಜು ವತಿಯಿಂದ ವೈದ್ಯರಿಗಾಗಿ ನಿರಂತರ ವೈದ್ಯಕೀಯ ಶಿಕ್ಷಣ*

ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ವೈದ್ಯರಿಗಾಗಿ ನಿರಂತರ ವೈದ್ಯಕೀಯ ಶಿಕ್ಷಣ (ಅಒಇ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಜೀವನಶೈಲಿ ಮತ್ತು ಚಯಾಪಚಯ ಕಾಯಿಲೆಗಳನ್ನು ಆಯುರ್ವೇದ ಚಿಕಿತ್ಸೆಗಳ ಮೂಲಕ ನಿರ್ವಹಣೆಯ ಕುರಿತು ಇಂದಿನ ಯುವ ವೈದ್ಯರಿಗೆ ಅರಿತುಕೊಳ್ಳಲು ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನದ ಕಣಜಗಳೊಗಿವೆ. ಇವುಗಳ ಸದುಪಯೋಗ ಪಡೆದುಕೊಳ್ಳುವದು ವೈದ್ಯರ ಜವಾಬ್ದಾರಿಯಾಗಿವೆ ಎಂದು ಕೆ ಎಲ್ ಇ ಕಾಲೇಜಿನ ಪ್ರಾಚಾರ್ಯರು ಡಾ.ಕಿರಣಕುಮಾರ ಮುತ್ನಾಳಿ ಅವರು ಉದ್ಘಾಟಿಸಿ ಮಾತನಾಡಿದರು.Home add -Advt ವೈಜ್ಞಾನಿಕ ಅಧಿವೇಶನಗಳಲ್ಲಿ … Continue reading *ಕೆಎಲ್‌ಇ ಆಯುರ್ವೇದ ಕಾಲೇಜು ವತಿಯಿಂದ ವೈದ್ಯರಿಗಾಗಿ ನಿರಂತರ ವೈದ್ಯಕೀಯ ಶಿಕ್ಷಣ*