*ಗ್ಯಾರಂಟಿ ಯೋಜನೆಗಳ ಜೊತೆಗೇ ನಿರಂತರ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯಲ್ಲೂ ಹಿಂದೆ ಬಿದ್ದಿಲ್ಲ. ಎರಡನ್ನೂ ಅಚ್ಚುಕಟ್ಟಾಗಿ ಮುಂದುವರಿಸಿಕೊಂಡು ಹೊಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.‌ ಬೆಳಗಾವಿಯ ಜಂಟಿ ಸಾರಿಗೆ ಕಚೇರಿ, ಬೆಳಗಾವಿ ವಿಭಾಗದ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಬಡವರಿಗಾಗಿ ಬಿಜೆಪಿಗರು ಒಂದೇ ಒಂದು ಯೋಜನೆ ತಂದ ಉದಾಹರಣೆ ಇಲ್ಲ, ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ವಿರೋಧಿಗಳಿಗೆ ಬೇಕಿಲ್ಲ, … Continue reading *ಗ್ಯಾರಂಟಿ ಯೋಜನೆಗಳ ಜೊತೆಗೇ ನಿರಂತರ ಅಭಿವೃದ್ಧಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*