*ಕಾಂಗ್ರೆಸ್ ಪಕ್ಷದ ಬಲ ವರ್ಧನೆಗೆ ನಿರಂತರ ಶ್ರಮ: ರಾಹುಲ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಕ್ಷ ಜವಾಬ್ದಾರಿ ‌ಸ್ಥಾನ ನೀಡಿದೆ, ಹೀಗಾಗಿ ಹೋರಾಟದೊಂದಿಗೆ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಬಲ ವರ್ಧನೆಗೆ ನಿರಂತರ ಶ್ರಮಿಸಲಾಗವುದು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಮತದಾರರ ಆಶೀರ್ವಾದದಿಂದ ಸುಮಾರು 1 ಲಕ್ಷ 20 ಮತಗಳು ಬಂದಿದೆ. ಮತದಾರರ ಹಾಗೂ ಯುವಕರ ಬೆಂಬಲವೇ ಪಕ್ಷದಲ್ಲಿ ಕೆಲಸ ಮಾಡಲು ಶಕ್ತಿ ನೀಡಿದೆ. … Continue reading *ಕಾಂಗ್ರೆಸ್ ಪಕ್ಷದ ಬಲ ವರ್ಧನೆಗೆ ನಿರಂತರ ಶ್ರಮ: ರಾಹುಲ್ ಜಾರಕಿಹೊಳಿ*