*ಬಾಲಕಾರ್ಮಿಕರ ರಕ್ಷಣೆಗೆ ನಿರಂತರ ತಪಾಸಣೆ ಅಗತ್ಯ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಹೋಟೆಲ್, ಅಂಗಡಿಗಳಲ್ಲಿ ನಿರಂತರ ಪರಿಶೀಲನೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ಮುಂದಾಗಬೇಕು. ಅಥಣಿ, ರಾಯಬಾಗ, ಚಿಕ್ಕೋಡಿ, ಮೂಡಲಗಿ, ಗೋಕಾಕ್, ಕಾಗವಾಡ ತಾಲೂಕಿನ ಭಾಗದಲ್ಲಿ ಬಾಲ್ಯವಿವಾಹ ಪದ್ಧತಿಗಳು ಕಂಡುಬರುತ್ತಿದ್ದು, ನಿರಂತರ ತಪಾಸಣಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜೂ.06) ನಡೆದ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ … Continue reading *ಬಾಲಕಾರ್ಮಿಕರ ರಕ್ಷಣೆಗೆ ನಿರಂತರ ತಪಾಸಣೆ ಅಗತ್ಯ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*