*ಗುತ್ತಿಗೆದಾರರ ಬಿಲ್ ಪಾವತಿ ವಿಚಾರ; ಡಿಸಿಎಂ ಹೇಳಿದ್ದೇನು?*
ಯಡಿಯೂರಪ್ಪ ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರ ಬಿಲ್ ಪಾವತಿ ಆಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕುಮಾರಕೃಪಾ ಅತಿಥಿ ಗೃಹದ ಬಳಿ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ, ಈ ಹಿಂದೆ ನಾವು 40 % ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. … Continue reading *ಗುತ್ತಿಗೆದಾರರ ಬಿಲ್ ಪಾವತಿ ವಿಚಾರ; ಡಿಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed