*ಗುತ್ತಿಗೆದಾರನಿಗೆ ಸಿಗದ ಪರಿಹಾರ: ಡಿಸಿ ಕಾರ್ ಸೀಜ್ ಗೆ ಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 30 ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆಯ ಬ್ಯಾರೆಜ್ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಲ್ ಬಾಕಿ ಉಳಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶಿಸಿದರೂ ಹಾನಿಯ ಪರಿಹಾರ ನೀಡದ್ದಕ್ಕೆ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡಿದ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಕಾರು ಕಚೇರಿ ಮುಂಭಾಗದಲ್ಲಿದ್ದಾಗ ವಕೀಲ ಒ.ಬಿ. ಜೋಶಿ ಅವರು ಜಪ್ತಿ ಮಾಡಿ ನ್ಯಾಯಾಲಯದ ಎದುರು ತಂದು ನಿಲ್ಲಿಸಿದ್ದಾರೆ. 1992-93ರಲ್ಲಿ ಚಿಕ್ಕೋಡಿಯ ದೂಧಗಂಗಾ ನದಿಗೆ ಗುತ್ತಿಗೆದಾರ ದಿ. ನಾರಾಯಣ ಗಣೇಶ ಕಾಮತ ಎಂಬವರು … Continue reading *ಗುತ್ತಿಗೆದಾರನಿಗೆ ಸಿಗದ ಪರಿಹಾರ: ಡಿಸಿ ಕಾರ್ ಸೀಜ್ ಗೆ ಕೋರ್ಟ್ ಆದೇಶ*