Karnataka NewsPolitics

*ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ CID ತನಿಖೆಗೆ*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು. ನಮ್ಮ ಸಿಐಡಿ ಸಮರ್ಥವಾಗಿದೆ ಎಂದು ಹೇಳಿದರು.

ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಬೇಡ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button