*ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತಿದ್ದಾರೆ. ಈ ನಡುವೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.Home add -Advt ಆತ್ಮಹತ್ಯೆಗೆ ಶರಣಾಗಿರುವ ಸಚಿನ್ ಗುತ್ತಿಗೆದಾರರನೇ ಅಲ್ಲ ಎಂದು ಹೇಳಲಾಗುತ್ತಿದೆ. ಸಚಿನ್ ಪಂಚಾಳ್ ಗುತ್ತಿಗೆದಾರ ಎಂದು ಎಲ್ಲೂ ಹೆಸರಿಲ್ಲ. ಎಲ್ಲೂ ನೋಂದಣಿ ಕೂಡ ಆಗಿಲ್ಲ. ಆತನ ಹೆಸರಲ್ಲಿ ಗುತ್ತಿಗೆದಾರ ಎಂದು ಯವೌದೇ ಲೈಸನ್ಸ್ ಕೂಡ ಇಲ್ಲ … Continue reading *ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್*