*40% ಕಮಿಷನ್ ಆರೋಪ: ತನಿಖೆಗೆ ಎಸ್ ಐಟಿ ರಚಿಸಲು ಸಂಪುಟ ಸಭೆ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ.ನಾಗಮೋಹನ್ ದಾಸ್ ಅವರ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆ ಅಂಗೀಕರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್ ದಾಸ್ ಅವರ ವರದಿ ಅಂಗೀಕರಿಸಲಾಗಿದೆ. ವರದಿ ಆಧರಿಸಿ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತನಿಖಾ ತಂಡ-ಎಸ್ ಐಟಿ ರಚಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.Home add -Advt ಆಯೋಗದ ವರದಿ ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ ರಚನೆಗೆ … Continue reading *40% ಕಮಿಷನ್ ಆರೋಪ: ತನಿಖೆಗೆ ಎಸ್ ಐಟಿ ರಚಿಸಲು ಸಂಪುಟ ಸಭೆ ನಿರ್ಧಾರ*