*ಗುತ್ತಿಗೆದಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.Home add -Advt ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ … Continue reading *ಗುತ್ತಿಗೆದಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed