*38 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರ ಪಟ್ಟು*: *ಡಿಕೆಶಿ ಮುಂದೆ ಬೇಡಿಕೆಗಳ ಸುರಿಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಬಳಿ ಬಾಕಿ ಉಳಿದಿರುವ ಸುಮಾರು 38 ಸಾವಿರ ಕೋಟಿ ರೂಪಾಯಿ ಬಿಲ್ ಹಣ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮತ್ತೆ ಒತ್ತಾಯಿಸಿದೆ. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು, ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎರಡು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಿರಿ. ಆದರೆ ಈವರೆಗೆ … Continue reading *38 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರ ಪಟ್ಟು*: *ಡಿಕೆಶಿ ಮುಂದೆ ಬೇಡಿಕೆಗಳ ಸುರಿಮಳೆ*