*ಅವೈಜ್ಞಾನಿಕ ಕಾಮಗಾರಿ ತಡೆಗೆ ಗುತ್ತಿಗೆದಾರರ ಸಭೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಹುಕ್ಕೇರಿ: ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಹುಕ್ಕೇರಿ ನಗರದಲ್ಲಿ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರು ಮಾತನಾಡಿ ತಾಲೂಕಿನ ಜೆ ಜೆ ಎಂ ಕಾಮಗಾರಿ ಯನ್ನು ರಸ್ತೆ ಪಕ್ಕದಲ್ಲೇ ತಗ್ಗು ಗುಂಡಿ ತಗೆದು ಹಾಗೆ ಬಿಟ್ಟಿದ್ದಾರೆ. ಕೆಲ ಗ್ರಾಮಗಳಲ್ಲಿ ರಸ್ತೆಯನ್ನೆ ಅಗೆದು ಹಾಗೆ ಬಿಟ್ಟಿದ್ದರಿಂದ ಒಂದು ಮಗು ಸಾವನ್ನಪ್ಪಿದೆ. ಕಾರಣ ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗಳಿಂದ ಗ್ರಾಮಗಳಲ್ಲಿ ರಸ್ತೆ ಹಾಳಾಗುತ್ತಿವೆ. ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆಲ್ಲ … Continue reading *ಅವೈಜ್ಞಾನಿಕ ಕಾಮಗಾರಿ ತಡೆಗೆ ಗುತ್ತಿಗೆದಾರರ ಸಭೆ: ಸಚಿವ ಸತೀಶ್ ಜಾರಕಿಹೊಳಿ*