*ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ‌. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಸಮ್ಮೇಳನದಲ್ಲಿ ಅವರು ಹೇಳಿದ್ದಿಷ್ಟು;Home add -Advt ಮುಂದಿನ 9 ವರ್ಷಗಳ ಕಾಲ ನಾವೇ ಅಧಿಕಾರದಲ್ಲಿ ಇರುತ್ತೇವೆ. ನಿಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸುವುದು. ನಾವೇ ಪರಿಹಾರ ನೀಡುವುದು. ಈ ವಿಚಾರ ನೆನಪಿನಲ್ಲಿ ಇಟ್ಟುಕೊಳ್ಳಿ. ಗುತ್ತಿಗೆದಾರರು … Continue reading *ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ: ಡಿಸಿಎಂ ಡಿ.ಕೆ.ಶಿವಕುಮಾರ್*