*ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದ ಬಿಬಿಎಂಪಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುತ್ತಿಗೆದಾರರ ಹೋರಾಟಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಅಲಿಕೆ-ಬಿಬಿಎಂಪಿ ಕೊನೆಗೂ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದೆ. ೨೫ ಲಕ್ಷದೊಳಗೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಾಕಿ ಹಣವನ್ನು ಬಿಬಿಎಂಪಿ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ೪೨ ಕೋಟಿ ರೂಪಾಯಿ ಬಿಡುಗಡೆಯಾಗಿದೆ.Home add -Advt ಸಣ್ಣ ಗುತ್ತಿಗೆದಾರರ ಬಿಲ್ ಕ್ಲಿಯರೆನ್ಸ್ ಗಾಗಿ ಮೊದಲ ಹಂತದಲ್ಲಿ ಬಾಕಿ ಹಣ ಬಿಡುಗಡೆ ಮಾಡಲಾಗಿದ್ದು, ತನಿಖಾ ವರದಿ ಬಂದ ಬಳಿಕ ಉಳಿದ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡಲಾಗುತ್ತದೆ … Continue reading *ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದ ಬಿಬಿಎಂಪಿ
Copy and paste this URL into your WordPress site to embed
Copy and paste this code into your site to embed