*ಗುತ್ತಿಗೆದಾರರ ಬಾಕಿ ಬಿಲ್ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. … Continue reading *ಗುತ್ತಿಗೆದಾರರ ಬಾಕಿ ಬಿಲ್ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*