*ಮತ್ತೆ ಸಿಡಿದೆದ್ದ ಗುತ್ತಿಗೆದಾರರ ಸಂಘಟನೆ: ಸರ್ಕಾರಕ್ಕೆ ಡೆಡ್ ಲೈನ್*
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದಾರೆ. ಬಾಕಿ ಬಿಲ್ ಪಾಅವತಿಸುವಂತೆ ಒತ್ತಾಯಿಸಿದ್ದು, ಸರ್ಕಾರಕ್ಕೆ ಗಡುವು ನೀಡಿದ್ದಾರೆ.Home add -Advt ಮಾರ್ಚ್ 5ರೊಳಗೆ ಗುತ್ತಿಗೆದಾರರ ಬಾಕಿ ಬಿಲ್ ಹಣ ಪಾವತಿ ಮಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಾಮಗಾರಿಗಳನ್ನು ಸ್ಥಗಿತಗೊಳಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಾಕಿ ಉಳಿದಿರುವ 37,370 ಕೋಟಿ ರೂಪಾಯಿಗಳ ವಿವರ ಬಿಡುಗಡೆ ಮಾಡ್ದರು. ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, … Continue reading *ಮತ್ತೆ ಸಿಡಿದೆದ್ದ ಗುತ್ತಿಗೆದಾರರ ಸಂಘಟನೆ: ಸರ್ಕಾರಕ್ಕೆ ಡೆಡ್ ಲೈನ್*
Copy and paste this URL into your WordPress site to embed
Copy and paste this code into your site to embed