*26 ತಿಂಗಳಿಂದ ಬಿಡುಗಡೆಯಾಗದ ಹಣ; HDK ಮೊರೆ ಹೋದ ಗುತ್ತಿಗೆದಾರರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗುತ್ತಿಗೆದಾರರು, ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ ಪಾವತಿಗೆ ಮೀನಾಮೇಷ ಎಣಿಸುತ್ತಿದ್ದಾರೆ. ಬಿಲ್ ಬಾಕಿ ಉಳಿಸಿಕೊಂಡು, ಈಗ ತನಿಖೆ … Continue reading *26 ತಿಂಗಳಿಂದ ಬಿಡುಗಡೆಯಾಗದ ಹಣ; HDK ಮೊರೆ ಹೋದ ಗುತ್ತಿಗೆದಾರರು*