ಪ್ರಗತಿವಾಹಿನಿ ಸುದ್ದಿ; ತುಮಕೂರು: ಸಾಲಬಾಧೆ ತಾಳಲಾರದೇ ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ನಡೆದಿದೆ.
ಟಿ.ಎನ್.ಪ್ರಸಾದ್ (50) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ. ದೇವರಾಯನದುರ್ಗ ಪ್ರವಾಸಿ ಮಂದಿರದಲ್ಲಿ ಫ್ಯಾನ್ ಗೆ ನೇಣುಹಾಕಿಕೊಂಡಿರುವ ಸ್ಥಿತಿಯಲ್ಲಿ ಪ್ರಸಾದ್ ಮೃತದೇಹ ಪತ್ತೆಯಾಗಿದೆ.
ಕ್ಯಾತಸಂದ್ರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
*ಬೆಳಗಾವಿ: ದೇವಸ್ಥಾನದ ಬಳಿಯೇ ಆತ್ಮಹತ್ಯೆಗೆ ಶರಣಾದ ASI*
https://pragati.taskdun.com/athaniasisuicidebelagavi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ