*ಬೆಳಗಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಹೊಡೆದಾಟ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯ ಸಂಭ್ರಮದ ಮಧ್ಯೆ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮದಲ್ಲಿ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ನೋಡನೋಡುತ್ತಿದ್ದಂತೆಯೇ ಈ ವಾಗ್ವಾದ ವಿಕೋಪಕ್ಕೆ ತಿರುಗಿ, ಪರಸ್ಪರ ಗುಂಪುಗಳ ನಡುವೆ ದೊಡ್ಡ … Continue reading *ಬೆಳಗಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಹೊಡೆದಾಟ*
Copy and paste this URL into your WordPress site to embed
Copy and paste this code into your site to embed