ಮನೆ ಮಗನಾಗಿ ಮೃಣಾಲ್‌ ಕೆಲಸ‌ ಮಾಡಲಿದ್ದಾನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ; ಮೆಳವಂಕಿ, ಕೌಜಲಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ 

* * ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : 25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆಯ ಕರ್ನಾಟಕದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದಾಗಿದೆ. ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.  ಅರಭಾವಿ‌ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ … Continue reading ಮನೆ ಮಗನಾಗಿ ಮೃಣಾಲ್‌ ಕೆಲಸ‌ ಮಾಡಲಿದ್ದಾನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ; ಮೆಳವಂಕಿ, ಕೌಜಲಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ