ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಳಿಗ್ಗೆ 11 ಗಂಟೆಗೆ ಕಾನೂನು ತಜ್ಞರ ಜತೆ ಸಭೆ ನಡೆಯಲಿದ್ದು, ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು.
ಸುಗ್ರೀವಾಜ್ಞೆ ಬಗ್ಗೆ ಯಾವ ನಿಲುವು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ