*ಶಿರಸಿಯಲ್ಲಿ ಮತಾಂತರಕ್ಕೆ ಯತ್ನ; 6 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿಯೂ ಮತಾಂತರಕ್ಕೆ ಯತ್ನಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.Home add -Advt ಶಿರಸಿ ತಾಲೂಕಿನ ಜಗಳೇಮನೆ ಗ್ರಾಮದ ಆದರ್ಶ್ ನಾಯ್ಕ್ ಎಂಬುವವರ ಮನೆಗೆ ಬಂದಿದ್ದ 6 ಜನರು ಮತಾಂತರಕ್ಕೆ ಯತ್ನಿಸಿದ್ದಾರೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಬೇಕು, ಆರೋಗ್ಯ ಸುಧಾರಿಸಬೇಕು ಎಂದರೆ ಮನೆಯವರು ಕ್ರಿಶ್ಚಿಯನ್ ಧರ್ಮ ಸ್ವೀಕಾರ ಮಾಡಿ. ಏಸು ಕ್ರಿಸ್ತ ನಿಮಗೆ ಎಲ್ಲವನ್ನೂ ನೀಡುತ್ತಾನೆ. ನಿಮ್ಮ ಎಲ್ಲಾ ಕಷ್ಟ ದೂರ ಮಾಡುತ್ತಾನೆ ಎಂದು ಹೇಳಿದ್ದಾರೆ. ನಾವು ಕೂಡ ಕ್ರಿಶ್ಚಿಯನ್ ಧರ್ಮಕ್ಕೆ … Continue reading *ಶಿರಸಿಯಲ್ಲಿ ಮತಾಂತರಕ್ಕೆ ಯತ್ನ; 6 ಜನರ ಬಂಧನ*