*ಸಹಕಾರ ಕ್ಷೇತ್ರ: ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು*

 *ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು* *ಯಾವ ಕ್ಷೇತ್ರವೂ  ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ*:*ಮುಖ್ಯಮಂತ್ರಿ ಸಿದ್ದರಾಮಯ್ಯ*   ಬೆಂಗಳೂರು :  ಯಾವ ಕ್ಷೇತ್ರವೂ  ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು “ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ‘ಸಹಕಾರ ಸಮೃದ್ಧಿ ಸೌಧ’ವನ್ನು” ಲೋಕಾರ್ಪಣೆಗೊಳಿಸಿ ಮಾತನಾಡಿದರು. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ತಾವೇ ನೆರವೇರಿಸಿದ್ದು, ಮೂರು ವರ್ಷಗಳಲ್ಲಿ 19.43 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ … Continue reading *ಸಹಕಾರ ಕ್ಷೇತ್ರ: ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು*