*ಸಹಕಾರಿ ಸಂಘದ ಚುನಾವಣೆ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ನಾನು ಈ ಮೊದಲೆ ಹೇಳಿದ್ದೆ, ನಮ್ಮ ಚುನಾವಣೆಯಲ್ಲಿ ತೆಗೆದುಕೊಂಡ ಕಾಳಜಿ ಕಾರ್ಯಕರ್ತರ ಚುನಾವಣೆಯಲ್ಲಿ ತೆಗೆದುಕೊಂಡಿದ್ದೇನೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಡಿಸಿಸಿ ಬ್ಯಾಂಕ್‌ ಅನ್ನು ಕಟ್ಟಿದವರು ಲಿಂಗಾಯತ ಸಮುದಾಯದವರೇ, ಅದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಅದೇ ಸಮುದಾಯದವರಿಂದ ಬ್ಯಾಂಕ್‌, ಸೇರಿದಂತೆ ಸಹಕಾರಿ ಸಂಸ್ಥೆಗಳು … Continue reading *ಸಹಕಾರಿ ಸಂಘದ ಚುನಾವಣೆ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ*