*ಮೆಕ್ಕೆಜೋಳದ ರಾಶಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕಂಗಾಲಾದ ರೈತ ಕುಟುಂಬ*

ಪ್ರಗತಿವಾಹಿನಿ ಸುದ್ದಿ: ನೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಮೆಕ್ಕೆಜೋಳ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ರೈತ ಕುಟುಂಬವೊಂದು ಈ ಬಾರಿ ನೂರು ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದು ಕೊಯ್ಲು ಮಾಡಿ ಮನೆ ಮುಂದೆ ಮೆಕ್ಕೆಜೋಳದ ರಾಶಿ ಹಾಕಿತ್ತು. ಇನ್ನೇನು ಮೆಕ್ಕೆಜೋಳವನ್ನು ಮಾರುಕಟ್ಟೆಗೆ ಸಾಗಿಸಲೆಂದು ಸಿದ್ಧತೆ ನಡೆಸಿತ್ತು. ಆದರೆ ದುಷ್ಕರ್ಮಿಗಳ ಗುಂಪೊಂದು ರಾತ್ರಿ ಬೆಳಗಾಗುವಷ್ಟರಲ್ಲಿ ಮೆಕ್ಕೆಜೋಲದ ರಾಶಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. 60 ಲಕ್ಷಕ್ಕೂ ಅಧಿಕ ಮೌಲ್ಯದ … Continue reading *ಮೆಕ್ಕೆಜೋಳದ ರಾಶಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕಂಗಾಲಾದ ರೈತ ಕುಟುಂಬ*