Latest

ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಾಯಿ ಡೆವಲಪರ್ಸ್ ಮಾಲಿಕರೂ ಆಗಿರುವ ಜೆಡಿಎಸ್ ಮುಖಂಡ ಪ್ರಭಾಕರ ರೆಡ್ಡಿ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ವೈಯಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ
ಕಿಸಾನ್ ರೈಲಿಗೆ ಸಿಎಂ ಚಾಲನೆ

Related Articles

Back to top button