Karnataka NewsLatest

ಬೆಳಗಾವಿ, ಧಾರವಾಡ, ಉತ್ತರ ಕನ್ನಡಗಳಲ್ಲಿ ಕೊರೋನಾ ಸ್ಫೋಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ 21,390 ಜನರಿಗೆ ಬುಧವಾರ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಬೆಂಗಳೂರಲ್ಲಿ 15,617 ಜನರಿಗೆ ಸೋಂಕು ದೃಢಪಟ್ಟಿದೆ.

ಬೆಳಗಾವಿಯಲ್ಲಿ ಬುಧವಾರ 269 ಜನರಿಗೆ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ 264 ಹಾಗೂ ಉತ್ತರ ಕನ್ಡ ಜಿಲ್ಲೆಯಲ್ಲಿ 199 ಜನರಿಗೆ ಸೋಂಕು ದೃಢಪಟ್ಟಿದೆ.

Home add -Advt

93,009 ಜನರು ಸಧ್ಯ ರಾಜ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 10.96 ಇದ್ದು ಇದು ಆಗಾತಕಾರಿಯಾಗಿದೆ.

 

ಶಾಲೆಗಳಿಗೆ ರಜೆ ಆದೇಶ ಬದಲಾವಣೆ ಮಾಡಿ ಮರು ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Related Articles

Back to top button