Latest

2000 ಗಡಿ ದಾಟಿದ ಕೊರೋನಾ ಪ್ರಕರಣ, 54 ಸಾವು; ಬೆಂಗಳೂರಿನಲ್ಲಿ 1148, ಬೆಳಗಾವಿಯಲ್ಲಿ 27 ಸೋಂಕಿತರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  – ರಾಜ್ಯದಲ್ಲಿ ಇಂದು 2062 ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಇದೇ ಮೊದಲ ಬಾರಿಗೆ 24 ಗಂಟೆಗಳಲ್ಲಿ ಸೋಂಕಿತರಾದವರ ಸಂಖ್ಯೆ 2000 ಗಡಿ ದಾಟಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 28,877 ಆಗಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ 54 ಜನರು ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಒಟ್ಟೂ ಸಂಖ್ಯೆ 470.

Home add -Advt

ಇಂದು ಬೆಂಗಳೂರಿನಲ್ಲಿ 1148, ದಕ್ಷಿಣ ಕನ್ನಡ 183, ಧಾರವಾಡ 89, ಕಲಬುರಗಿ 66, ಬಳ್ಳಾರಿ ಹಾಗೂ ಮೈಸೂರು ತಲಾ 59 ಜನರಿಗೆ ಸೋಂಕು ತಗುಲಿದೆ.

ಬೆಂಗಳೂರು ಗರಾಮಾಂತರ 37, ರಾಮನಗರ 34, ಚಿಕ್ಕಬಳ್ಲಾಪುರ 32, ಉಡುಪಿ ಹಾಗೂ ಹಾವೇರಿ 31, ಬೀದರ್ 29, ಬೆಳಗಾವಿ 27, ಹಾಸನ 26, ಬಾಗಲಕೋಟೆ ಹಾಗೂ ತುಮಕೂರು 24, ಚಿಕ್ಕಮಗಳೂರು 23, ಮಂಡ್ಯ 20, ಉತ್ತರ ಕನ್ನಡ 19, ದಾವಣಗೆರೆ 18, ರಾಯಚೂರು ಹಾಗೂ ಶಿವಮೊಗ್ಗ ತಲಾ 17, ಕೋಲಾರ 16, ಯಾದಗಿರಿ ಹಾಗೂ ಕೊಪ್ಪಳ ತಲಾ 11, ಗದಗ 5, ವಿಜಯಪುರ 4, ಚಿತ್ರದುರ್ಗದಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ.

Related Articles

Back to top button