Latest

ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವೃದ್ಧ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 15 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವೃದ್ಧರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

ವಿವೇಕ್ ಮಧುಸೂದನ (60) ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಒಂಟಿಯಾಗಿ ವಾಸವಾಗಿದ್ದ ವಿವೇಕ್ ಮಧುಸೂದನ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt

ಜೂನ್ 7ರ ಬಳಿಕ ಅನ್ ಲಾಕ್ ನಿಶ್ಚಿತ, ಆದರೆ…. – ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

Related Articles

Back to top button