
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ಕೇವಲ 32 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಕಡಿಮೆ ಸಂಖ್ಯೆಯಾಗಿದೆ. ಇಂದು ಚಿಕ್ಕೋಡಿಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಜಿಲ್ಲೆಯ ಬೇರೆ ಯಾವುದೇ ಭಾಗದಲ್ಲಿ ಸಾವು ಸಂಭವಿಸಿಲ್ಲ.
ಇಂದು ಮೊದಲ ಬಾರಿಗೆ ಅತ್ಯಂತ ಕಡಿಮೆ ಸಂಖ್ಯೆ ಸೋಂಕಿತರು ಪತ್ತೆಯಾಗಿದ್ದಾರೆ. ಚಿಕ್ಕೋಡಿಯಲ್ಲಿ 13, ಬೆಳಗಾವಿಯಲ್ಲಿ 10 ಜನರಿಗೆ ಇಂದು ಸೋಂಕು ದೃಢಪಟ್ಟಿದೆ.
ಸಮಗ್ರ ಮಾಹಿತಿ ಇಲ್ಲಿದೆ –
ಚಿಕ್ಕೋಡಿಯಲ್ಲಿ 53 ಜನರಿಗೆ ಸೋಂಕು, 5 ಸಾವು; ರಾಜ್ಯದಲ್ಲಿ 1978 ಜನರಿಗೆ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ