Latest

ಬೆಳಗಾವಿಯಲ್ಲಿ 11 ಸೇರಿದಂತೆ ರಾಜ್ಯದಲ್ಲಿ ಇಂದು 45 ಜನರಿಗೆ ಕೊರೋನಾ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಬೆಳಗಾವಿಯಲ್ಲಿ  ಸೇರಿದಂತೆ ರಾಜ್ಯದಲ್ಲಿ ಇಂದು  ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇದರಿಂದಾಗಿ ಕರ್ನಾಟಕದಲ್ಲಿ ಕೊರೋನಾ ಮಹಾಸ್ಫೋಟ ಸಂಭವಿಸಿದೆ.

ಇಂದು ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ 10, ಕುಡಚಿಯಲ್ಲಿ 1, ಬೆಂಗಳೂರಿನಲ್ಲಿ 7, ದಾವಣಗೆರೆಯಲ್ಲಿ 14, ಉತ್ತರ ಕನ್ನಡದ ಭಟ್ಕಳದಲ್ಲಿ 12, ಬಳ್ಳಾರಿಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.

Home add -Advt

ಲಾಕ್ ಡೌನ್ ಸಡಿಲಗೊಳಿಸುತ್ತಿದ್ದಂತೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

 

 

————————————–

ಕೆಲ ಹೊತ್ತಿನ ಮೊದಲು ಪ್ರಗತಿವಾಹಿನಿ ಪ್ರಕಟಿಸಿದ್ದ ಸುದ್ದಿ ಓದಿ –

ರಾಜ್ಯವನ್ನೇ ಬೆಚ್ಚಿ ಬೀಳಿಸಲಿದೆಯೇ ಇಂದಿನ ಹೆಲ್ತ್ ಬುಲಿಟಿನ್?

ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲ ಗ್ರುಪ್ ಗಳಿಗೆ, ನಿಮ್ಮ ಎಲ್ಲ ಪರಿಚಿತರಿಗೆ ಶೇರ್ ಮಾಡಿ.

 

Related Articles

Back to top button