ಕೊರೋನಾ ಸೋಂಕು: ರಾಜ್ಯದಲ್ಲಿ ಹೊಸ ದಾಖಲೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಮತ್ತೊಂದು ಹೊಸ ದಾಖಲೆ ಬರೆದಿದೆ. ಒಟ್ಟೂ 4764 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಒಟ್ಟೂ 55 ಜನರು ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲಿ 2050 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 15 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಒಟ್ಟೂ ಸಂಖ್ಯೆ 75,833, ಸಾವಿನ ಸಂಖ್ಯೆ 1,519.

Related Articles

Back to top button