ಅಭಿಷೇಕ್ ಬಚ್ಚನ್ ಗೂ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಮುಂಬೈ – ಅಮಿತಾಬ್ ಬಚ್ಚನ್ ಗೆ ಕೊರೋನಾ ಬಂದಿರುವ ಬೆನ್ನಲ್ಲೇ ಮಗ ಅಭಿಷೇಕ್ ಬಚ್ಚನ್ ಗೂ ಸೋಂಕು ದೃಢಪಟ್ಟಿದೆ.

ಅವರೇ ಟ್ವಿಟರ್ ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಮಿತಾಬ್ ಹಾಗೂ ತಾವು ಇಬ್ಬರೂ ಸಣ್ಣ ಅನಾರೋಗ್ಯಕ್ಕಾಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡೆವು. ಇಬ್ಬರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Home add -Advt

ನಮ್ಮಿಬ್ಬರೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ತಿಳಿಸಿದ್ದಾರೆ.

ಬಾಲಿವುಡ್ ಬಿಗ್ ಬಿಗೆ ಕೊರೋನಾ ಸೋಂಕು

Related Articles

Back to top button