Kannada NewsKarnataka NewsLatest

ಕೆಎಲ್ಇ ಸಂಸ್ಥೆ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿಗೂ ಕೊರೋನಾ ಸೋಂಕು

ಪ್ರಗತಿವಾಹಿನಿ ಸುಗದ್ದಿ, ಬೈಲಹೊಂಗಲ – ಕೆಎಲ್ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಕಳೆದ ಒಂದು ವಾರದಿಂದ ಸತತವಾಗಿ ಅಧಿಕಾರಿಗಳ ಸಭೆ ನಡೆಸಿರುವ ಕೌಜಲಗಿ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈಚೆಗೆ ಕಾಂಗ್ರೆಸ್ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೂ ಹೋಗಿ ಬಂದಿದ್ದಾರೆ.

Home add -Advt

ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಾಲ್ಗೊಂಡಿದ್ದ ತಾಲೂಕಿನ ತಹಸಿಲ್ದಾರ ಸೇರಿದಂತೆ ಹಿರಿಯ ಅಧಿಕಾರಿಗಳನ್ನೆಲ್ಲ ಕ್ವಾರಂಟೈನ್ ಮಾಡಲಾಗಿದೆ.

Related Articles

Back to top button