ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂ ಕೊರೋನಾ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Home add -Advt

ಶಂಕೆಯ ಆಧಾರದ ಮೇಲೆ ವೈದ್ಯಕೀಯ ತಪಾಸಣೆ ಮಾಡಿಸಿಕೊಂಡಾಗ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ.

ಅಮಿತ್ ಶಾ ಕಳೆದ ಕೆಲವು ದಿನಗಳಲ್ಲಿ ಅನೇಕ ಸಭೆಗಳಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಅವರ ಸಭೆಗಳಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಆತಂಕ ಶುರುವುಗಿದೆ.

ಕೊರೋನಾ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಅಯೋಧ್ಯೆಯ ರಾಮಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವುದಿಲ್ಲ.

Related Articles

Back to top button