Kannada NewsKarnataka NewsLatest

ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ವಿಧಾನಪರಿಷತ್ ಸರಕಾರದ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಈ ಕುರಿತು ಅವರು ಫೋಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಇಂದು ಬೆಳಗ್ಗೆ ಟೆಸ್ಟ್ ಮಾಡಿದಾಗಿ ಕೊರೋನಾ ದೃಢಪಟ್ಟಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ.

Home add -Advt

ಕೊರೋನಾದಿಂದಾಗಿ ಅವರು ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿಯುವಂತಾಗಿದೆ.

https://m.facebook.com/story.php?story_fbid=2795867737319534&id=1477759459130375&sfnsn=wiwspwa

ಬಿಜೆಪಿಗೆ ಸುಲಭ ಗೆಲುವು – ಸಂಸದ ಅಣ್ಣಾಸಾಹೇಬ ಜೊಲ್ಲೆ ವಿಶ್ವಾಸ

ಬಿಜೆಪಿ ನಂಬಿ ಮತ ಹಾಕಿದ ಮತದಾರರಿಗೆ ಪಶ್ಚಾತ್ತಾಪ – ಎಂ.ಬಿ.ಪಾಟೀಲ

Related Articles

Back to top button