
ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಶಾಸಕಿ ಅಂಜಲಿ ನಿಂಬಾಳಕರ್ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ಈ ಕುರಿತು ಪ್ರಗತಿವಾಹಿನಿಗೆ ಮಾಹಿತಿ ನೀಡಿರುವ ಅವರು, ತಮಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದರೆ ರೋಗ ಲಕ್ಷಣಗಳಿಲ್ಲ ಎಂದಿದ್ದಾರೆ.
ಹೋಮ್ ಕ್ವಾರಂಟೈನ್ ಆಗುವುದಾಗಿ ತಿಳಿಸಿರುವ ಅವರು, ಗುಣಮುಖವಾಗುವವರೆಗೆ ಮನೆಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದಿದ್ದಾರೆ.
ತಮ್ಮ ಸಂಪರ್ಕಕ್ಕೆ ಬಂದಿರುವವರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮತ್ತು ಎಲ್ಲ ಮುಂಜಾಗ್ರತೆ ವಹಿಸಬೇಕೆಂದು ಅವರು ವಿನಂತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ