Kannada NewsKarnataka NewsLatest

ಶಾಸಕಿ ಅಂಜಲಿ ನಿಂಬಾಳಕರ್ ಗೆ ಕೊರೋನಾ ಪಾಸಿಟಿವ್

ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಶಾಸಕಿ ಅಂಜಲಿ ನಿಂಬಾಳಕರ್ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.

ಈ ಕುರಿತು ಪ್ರಗತಿವಾಹಿನಿಗೆ ಮಾಹಿತಿ ನೀಡಿರುವ ಅವರು, ತಮಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದರೆ ರೋಗ ಲಕ್ಷಣಗಳಿಲ್ಲ ಎಂದಿದ್ದಾರೆ.

Home add -Advt

ಹೋಮ್ ಕ್ವಾರಂಟೈನ್ ಆಗುವುದಾಗಿ ತಿಳಿಸಿರುವ ಅವರು, ಗುಣಮುಖವಾಗುವವರೆಗೆ  ಮನೆಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂದಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದಿರುವವರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮತ್ತು ಎಲ್ಲ ಮುಂಜಾಗ್ರತೆ ವಹಿಸಬೇಕೆಂದು ಅವರು ವಿನಂತಿಸಿದ್ದಾರೆ.

Related Articles

Back to top button