Latest

ವೈದ್ಯಕೀಯ ಶಿಕ್ಷಣ  ಸಚಿವ ಡಾ. ಸುಧಾಕರ ತಂದೆಗೂ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :  ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಅವರ ತಂದೆಗೂ ಕೊರೋನಾ ಸೋಂಕು ದೃಢವಾಗಿದೆ.

ಈ ಕುರಿತು ಸಚಿವರೇ ಮಾಹಿತಿ ನೀಡ್ದಿದ್ದು, 82 ವರುಷ ವಯಸ್ಸಿನ ತಂದೆ ತಲೆನೋವು, ಜ್ವರದಿಂದ ಬಳಲುತ್ತಿದ್ದರು, ಕೊರೋನಾ ಪರೀಕ್ಷೆಗೊಳಪಡಿಸಿದಾಗ ಸೋಂಕಿರುವುದು ಪತ್ತೆಯಾಗಿದೆ. ಮನೆಯ ಇತರ ಸದಸ್ಯರ  ಗಂಟಲಿನ ದ್ರವ ಸೋಂಕು ತಪಾಸಣೆಗಾಗಿ ಕಳುಹಿಸಲಾಗಿದೆ.

Home add -Advt

ವರದಿ ನೆಗೆಟಿವ್ ಆಗಿರಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ, ನೀವೂ ಪ್ರಾರ್ಥಿಸಿ ಎಂದು ಅವರು ಜನರಲ್ಲಿ ವಿನಂತಿಸಿಕೊಂಡಿದ್ದಾರೆ.

Related Articles

Back to top button